ಕಾರ್ತಿಕ ಮಾಸದ ಪ್ರಯುಕ್ತ ಮಹಿಳೆಯರಿಂದ ಭಗವದ್ಗೀತಾ,ಶ್ರೀವಿಷ್ಣು ಸಹಸ್ರನಾಮ ಪಾರಾಯಣ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಕಾರ್ತಿಕ ಮಾಸದ ಪ್ರಯುಕ್ತ ಮಹಿಳೆಯರಿಂದ ಭಗವದ್ಗೀತಾ,ಶ್ರೀವಿಷ್ಣುಸಹಸ್ರನಾಮ ಪಾರಾಯಣವನ್ನು ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. Share this:TweetWhatsAppEmailPrintTelegram