Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಾರ್ಕಳ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ “ವಿಶ್ವರೂಪ ದರ್ಶನ”ದೇವರಿಗೆ ವಿಶೇಷ ಪೂಜೆ

ಉಡುಪಿ:ಕಾರ್ಕಳ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಭಾನುವಾರದ೦ದು “ವಿಶ್ವರೂಪ ದರ್ಶನ”ದೊ೦ದಿಗೆ ದೇವರಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.

ಸಾವಿರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾದರು.

 

No Comments

Leave A Comment