
ಉಡುಪಿ ವಾಣಿಜ್ಯ ಮತ್ತು ಕೈಗಾರಿಕಾ ಸ೦ಸ್ಥೆಯ ನೂತನ ಅಧ್ಯಕ್ಷರಾಗಿ ಅ೦ಡಾರು ದೇವಿಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ
ಉಡುಪಿಯ ವಾಣಿಜ್ಯ ಮತ್ತು ಕೈಗಾರಿಕಾ ಸ೦ಸ್ಥೆಯ ನೂತನ ಅಧ್ಯಕ್ಷರಾಗಿ ಅ೦ಡಾರು ದೇವಿಪ್ರಸಾದ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ೦ದು ಸ೦ಸ್ಥೆಯ ಮೂಲಗಳು ತಿಳಿಸಿದೆ.