
ಶ್ರೀಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮ ಭಾಯ್ ಮೋದಿ ಭೇಟಿ
ಶ್ರೀಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಹೋದರರಾದ ಸೋಮ ಭಾಯ್ ಮೋದಿಯವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ನೇತ್ರ ವೈದ್ಯರಾದ ಡಾ.ಕೃಷ್ಣಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.