ಶ್ರೀಕೃಷ್ಣಮಠದ ರಾಜಾಂಗಣದ “ವಿಶ್ವಾರ್ಪಣಮ್” ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಬೆಂಗಳೂರಿನ ವಿ. ಪ್ರವೀಣ್ ಕುಮಾರ್ ಮತ್ತು ಬಳಗದವರಿಂದ ಭರತನಾಟ್ಯ ನಡೆಯಿತು.