Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

‘ವಿಶ್ವಾರ್ಪಣಮ್’ ಕಾರ್ಯಕ್ರಮ:ಉಚಿತ ಕಣ್ಣಿನ ತಪಾಸಣೆ,ಕನ್ನಡಕ ವಿತರಣೆ, ಶಸ್ತ್ರಚಿಕಿತ್ಸೆಯ ಶಿಬಿರ ಉದ್ಘಾಟನೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಕಾರ್ಯಕ್ರಮದಲ್ಲಿ, ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪ್ರಸಾದ್ ನೇತ್ರಾಲಯ ಇವರ ಪ್ರಾಯೋಜಕತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಶಸ್ತ್ರಚಿಕಿತ್ಸೆಯ ಶಿಬಿರವನ್ನು ಉದ್ಘಾಟಿಸಿದರು.

ನೇತ್ರಾಲಯದ ನಿರ್ದೇಶಕರಾದ ಡಾ.ಕೃಷ್ಣಪ್ರಸಾದ್, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment