ಶ್ರೀಕೃಷ್ಣ ಮಠಕ್ಕೆ ಕೋಲಾರದ ಸಂಸದ ಮುನಿಸ್ವಾಮಿ ಭೇಟಿ… ಉಡುಪಿ:ಶ್ರೀಕೃಷ್ಣ ಮಠಕ್ಕೆ ಕೋಲಾರದ ಸಂಸದರಾದ ಮುನಿಸ್ವಾಮಿಯವರು ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಸರ್ವಜ್ಞ ಪೀಠದಲ್ಲಿ ಅನುಗ್ರಹ ಮಂತ್ರಾಕ್ಷತೆ ಪಡೆದರು. Share this:TweetWhatsAppEmailPrintTelegram