ಶ್ರೀಕೃಷ್ಣಾಪುರ ಪರ್ಯಾಯೋತ್ಸವ:ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ”
ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸೋಮವಾರದ೦ದು “ಸಾಂಸ್ಕೃತಿಕ ವೈಭವ” ನಡೆಯಿತು.