BREAKING NEWS >
ಕರಾವಳಿಯಲ್ಲಿ ಮು೦ದುವರಿದ ಮಳೆ-ತಗ್ಗು ಪ್ರದೇಶಗಳಲ್ಲಿ ಏರುತ್ತಿರುವ ಮಳೆಯ ನೀರಿನ ಮಟ್ಟ....

ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಆರಾಧನೆ…

ಉಡುಪಿ:ಪುತ್ತಿಗೆ ಮಠದ ಶತಾಯುಷಿ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಅವರ ವೃಂದಾವನಕ್ಕೆ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಮತ್ತು ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ನಡೆಸಿದರು.

No Comments

Leave A Comment