Log In
BREAKING NEWS >
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌...

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಡುಪಿ:ಫೆ 23: ನಡುರಸ್ತೆಯಲ್ಲಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment