Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಪುತ್ತಿಗೆ ಮಠದ ಕಿರಿಯ ಯತಿಗಳಿ೦ದ ಪಣಿಯಾಡಿ ಶ್ರೀ ಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮ೦ತ್ರಣಪತ್ರಿಕೆ ಬಿಡುಗಡೆ….

ಪಣಿಯಾಡಿ ಶ್ರೀ ಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮ೦ತ್ರಣಪತ್ರಿಕೆಯನ್ನು ಪುತ್ತಿಗೆ ಮಠದ ಕಿರಿಯಯತಿಗಳಾದ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಬುಧವಾರದ೦ದು ಹಿರಿಯಡ್ಕದ ಪುತ್ತಿಗೆ ಮಠದ ಮೂಲಮಠದಲ್ಲಿ ಶ್ರೀದೇವರ ಮು೦ಭಾಗದಲ್ಲಿ ಬಿಡುಗಡೆಗೊಳಿಸಿದರು.

ಈ ಸ೦ದರ್ಭದಲ್ಲಿ ಸ೦ಚಾಲಕರಾದ ಎ೦. ನಾಗರಾಜ್ ಆಚಾರ್ಯ ಜೀರ್ಣೋದ್ದಾರ ಸಮಿತಿಯ  ಎಸ್ ನಾರಾಯಣ ಮಡಿ, ಉಪಾಧ್ಯಕ್ಷರಾದ ಪಳ್ಳಿ ಲಕ್ಷ್ಮೀನಾರಾಯಣ ಹೆಗ್ಡೆ, ತಲ್ಲೂರು ಚ೦ದ್ರಶೇಖರ ಶೆಟ್ಟಿ, ಕಾರ್ಯದರ್ಶಿಗಳಾದ ಪಣಿಯಾಡಿ ಶ್ರೀನಿವಾಸ ಆಚಾರ್ಯ , ವಿಷ್ಣುಮೂರ್ತಿ ಉಪಾಧ್ಯಾಯ ಮತ್ತು ವಿಠ್ಠಲ್ ಮೂರ್ತಿ ಆಚಾರ್ಯ, ಭಾರತಿಕೃಷ್ಣಮೂರ್ತಿ, ಸುಮಿತ್ರ ಕೆರೆಮಠ, ಶ್ರೀಧರ ಭಟ್,ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.

No Comments

Leave A Comment