Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಾಸ್ಯ ನಟ ಮೋಹನ್ ಜುನೇಜ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.ನಿನ್ನೆ ( ಮೇ 6 ) ತಡರಾತ್ರಿ ಮೋಹನ್ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದ ಕಾರಣದಿಂದ ಮೋಹನ್ ಅವರು ಚಿಕ್ಕಬಾಣವರದ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

No Comments

Leave A Comment