Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕಳಪೆ ರಸ್ತೆ ಕಾಮಗಾರಿ : ನದಿಗೆ ಉರುಳಿ ಬಿದ್ದ ಲಾರಿ

ಉಡುಪಿ: ರಸ್ತೆ ಕಾಮಗಾರಿ ಕಳಪೆಯಾಗಿದ್ದು ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯ ಭಾರಕ್ಕೆ ಕಾಂಕ್ರೀಟ್ ರಸ್ತೆ ಕುಸಿದ ಕಾರಣ ಲಾರಿಯೊಂದು ನದಿಗೆ ಉರುಳಿ ಬಿದ್ದ ಘಟನೆ  ಅಂಬಲಪಾಡಿ ಕಿದಿಯೂರು ಗ್ರಾಮದಲ್ಲಿ ನಡೆದಿದೆ. ಕಾಂಕ್ರೀಟ್ ಅಡಿಭಾಗದಲ್ಲಿ ಸರಿಯಾಗಿ ಮಣ್ಣು ತುಂಬದ ಪರಿಣಾಮ ಲಾರಿ ಹಾದು ಹೋಗುತ್ತಿದ್ದಂತೆಯೇ ಕಾಂಕ್ರೀಟ್ ರಸ್ತೆ ಕುಸಿದು ಪಕ್ಕದ ನದಿಗೆ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಟೆಂಪೋ ಚಾಲಕ ಅದೃಷ್ಟವಶಾತ್ ಪಾರಾಗಿದ್ದಾನೆ. ರಸ್ತೆ ಕಳಪೆ ಕಾಮಗಾರಿಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

No Comments

Leave A Comment