ರಾಜ್ಯ ಅರಣ್ಯ ಇಲಾಖೆ ಸಚಿವರಾದ ಉಮೇಶ್ ಕತ್ತಿ ಶ್ರೀಕೃಷ್ಣಮಠಕ್ಕೆ ಭೇಟಿ…
ಉಡುಪಿ:ಶ್ರೀಕೃಷ್ಣಮಠಕ್ಕೆ,ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್ ಹಾಗೂ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮೊದಲಾದವರು ಉಪಸ್ಥಿತರಿದ್ದರು.