Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ:ಮೇ,15. ರಾಜೀವ್ ಕುಮಾರ್ ಅವರು ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ದೆಹಲಿಯ ನಿರ್ವಾಚನ ಸದನದಲ್ಲಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಸುಶೀಲ್ ಚಂದ್ರ ಅವರು ಮೇ 14 ರಂದು ಅಧಿಕಾರದಿಂದ ನಿರ್ಗಮಿಸಿದ್ದು, ಅವರ ಸ್ಥಾನಕ್ಕೆ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಇನ್ನು ಫೆಬ್ರವರಿ 2025ರವರೆಗೂ ಕುಮಾರ್ ಅವರ ಅಧಿಕಾರವಧಿ ಇರಲಿದ್ದು, 2024ರ ಲೋಕಸಭಾ ಚುನಾವಣೆ, ರಾಷ್ಟ್ರಪತಿ ಚುನಾವಣೆ, ಉಪ ರಾಷ್ಟ್ರಪತಿ ಚುನಾವಣೆ ಸೇರಿದಂತೆ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆಯ ಮೇಲ್ವಿಚಾರಣೆ ಮಾಡಲಿದ್ದಾರೆ.

No Comments

Leave A Comment