Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಮಂಗಳೂರು: ಪಣಂಬೂರು ಕಡಲ ತೀರದಲ್ಲಿ ಸರ್ಫಿಂಗ್ ಉತ್ಸವ ಆರಂಭ

ಮಂಗಳೂರು:ಮೇ 27.: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವಇಂಡಿಯನ್‌ ಓಪನ್‌ ಆಫ್ ಸರ್ಫಿಂಗ್ -2022ಗೆ ಮೇ.27ರ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ ಎ.ವಿ. ರಮಣ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ, ಇಂಡಿಯನ್‌ ಸರ್ಫಿಂಗ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಗೌರವ್ ಹೆಗ್ಡೆ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ 70ಕ್ಕೂ ಹೆಚ್ಚಿನ ಸ್ಪರ್ಧಾಳುಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಹಾಜರಿದ್ದರು.

No Comments

Leave A Comment