Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಡಿಯಾಳಿ ಶರಣು ಶ್ರೀದೇವಿ ಯೂಟ್ಯೂಬ್ ನಲ್ಲಿ ಬಿಡುಗಡೆ…

ಉಡುಪಿ:ಕಡಿಯಾಳಿ ದೇವಳದ ಬ್ರಹ್ಮಕಲಶೋತ್ಸವದ ಪರ್ವಕಾಲದಲ್ಲಿ ಸಂಗೀತ ವಿದ್ಯಾನಿಧಿ ಬಿರುದಾಂಕಿತ ಡಾ.ವಿದ್ಯಾಭೂಷಣ ಸಿರಿಕಂಠದಲ್ಲಿ ಜಗನ್ಮಾತೆ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ “ಎಂಬ ಹಾಡಿನ ಗುಚ್ಛಗಳನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಯೂಟ್ಯೂಬ್ನಲ್ಲಿ ಶಾಸಕ ಕೆ. ಆರ್. ಭಟ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ಕ.ರ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್,ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.N. ಕಾಮತ್, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ರಮೇಶ್ ಸೇರಿಗಾರ್, ಎ೦.ಹೆಬ್ಬಾರ್ ಉಪಸ್ಥಿತರಿದ್ದರು.

No Comments

Leave A Comment