BREAKING NEWS >
'ಶಾಸಕರ ಸಂಖ್ಯಾಬಲ ಯಾವ ಕ್ಷಣದಲ್ಲಿಯೂ ಬದಲಾಗಬಹುದು, ಸದನ ಪರೀಕ್ಷೆಯಲ್ಲಿ ಗೆದ್ದೇ ಗೆಲ್ಲುತ್ತೇವೆ': ಸಂಜಯ್ ರಾವತ್...ಅಸ್ಸಾಂ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರ; ನೀರಿನಲ್ಲಿ ಮುಳುಗಿದ ಸಿಲ್ಚಾರ್; ಸಾವಿನ ಸಂಖ್ಯೆ 108ಕ್ಕೆ ಏರಿಕೆ...

‘ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ರಾಜ್ಯ ಪೊಲೀಸರಿಂದ ತನಿಖೆ’ – ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ:ಜೂ 06 .ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಗಳು ಮತ್ತೆ ಸದ್ದು ಮಾಡುತ್ತಿದ್ದು, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.

ಇನ್ನು ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದೆ ಯಾರಿದ್ದಾರೆ ಹಾಗೂ ಯಾರ ಜತೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದರ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

No Comments

Leave A Comment