Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

ಮಂಗಳೂರು, ಜೂ 27. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೇವೆಯಲ್ಲಿದ್ದ ಇವರು ದಕ್ಷ , ಪ್ರಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು.

No Comments

Leave A Comment