Log In
BREAKING NEWS >
ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಸಾಲುಮರದ ತಿಮ್ಮಕ್ಕರನ್ನು ‘ಪರಿಸರ ರಾಯಭಾರಿ’ಯಾಗಿ ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

111 ವರ್ಷದ ಜನ್ಮದಿನ ಆಚರಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು. ಅವರನ್ನು ಸರ್ಕಾರದ ಪರಿಸರ ರಾಯಭಾರಿಯಾಗಿ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.

 

No Comments

Leave A Comment