Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠಾ ವರ್ಧಂತಿಯ ಸ೦ಭ್ರಮ …

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಶುಕ್ರವಾರದ೦ದು ಶ್ರೀದೇವರಿಗೆ ಆಷಾಢ ಶುದ್ಧ ನವಮಿ, ಶ್ರೀ ದೇವರ ಪುನರ್ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಸಾನಿಧ್ಯ ಹವನ, ಶತಕಲಾಶಾಭಿಷೇಕ, ಮಹಾಪೂಜೆ ಮತ್ತು ಮಹಾಸಮಾರಾಧನೆ ನಡೆಯಿತು.

09-07-2022 ಶನಿವಾರದ೦ದು ಆಷಾಢ ಶುದ್ಧ ದಶಮಿ, ಚಾತುರ್ಮಾಸ ಆರಂಭ ಪ್ರಯುಕ್ತ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ದ್ವಾದಶ ಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾಸಮಾರಾಧನೆ ನಡೆಯಲಿದೆ.

No Comments

Leave A Comment