Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ:ಕೃಷ್ಣಾಪುರ ,ಕಾಣಿಯೂರು, ಅದಮಾರು ಕಿರಿಯ,ಶೀರೂರು ಮಠಾಧೀಶರುಗಳಿ೦ದ ಭಕ್ತರಿಗೆ ತಪ್ತ ಮುದ್ರಾಧಾರಣೆ …

ಉಡುಪಿ:ಶ್ರೀ ಕೃಷ್ಣಮಠದಲ್ಲಿ, ಹರಿ ಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು , ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

No Comments

Leave A Comment