Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಪಾಂಗಾಳ‌ ಸೇತುವೆಯಲ್ಲಿ ಮೀನಿನ ಟೆಂಪೋ ಪಲ್ಟಿ

ಕಾಪು:ಜು 12. ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ಮೀನಿನ‌ ಟೆಂಪೋ ಮಗುಚಿ ಬಿದ್ದ ಘಟನೆ ನಡೆದಿದೆ.

ಉಡುಪಿಯಿಂದ‌ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ‌ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು‌ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

No Comments

Leave A Comment