Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಲಾರಿ

ಪುತ್ತೂರು: ಚಾಲಕನ ನಿಂತ್ರಣ ತಪ್ಪಿ ಕೆಮಿಕಲ್ ಸಾಗಾಟದ ಲಾರಿಯೊಂದು ಹೊಳೆಗೆ ಬಿದ್ದ ಘಟನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ.

 ಲಾರಿ ಚಾಲಕ ಮತ್ತು ಸಹಾಯಕ ಸಣ್ಣಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಲಾರಿಯ ಅರ್ಧ ಭಾಗ ನೀರಿನಲ್ಲಿ ಮುಳುಗಿದೆ.

No Comments

Leave A Comment