Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಅಮೇರಿಕಾದ ಶಾಪಿಂಗ್ ಮಾಲ್‌ನಲ್ಲಿ ಶೂಟೌಟ್ – ಮೂವರು ಮೃತ್ಯು

ಇಂಡಿಯಾನಾ:ಜು 18. ಅಮೇರಿಕಾದ ಇಂಡಿಯಾನಾದಲ್ಲಿರುವ ಮಾಲ್ ವೊಂದರಲ್ಲಿ ಶೂಟೌಟ್ ನಡೆದಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವ್ಯಕ್ತಿಯೊಬ್ಬ ಗ್ರೀನ್ ವುಡ್ ಪಾರ್ಕ್ ಮಾಲ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಮೂವರು ಸಾವನ್ನಪ್ಪಿರುವುದಾಗಿ ಗ್ರೀನ್ ವುಡ್ ಮೇಯರ್ ಮಾರ್ಕ್ ಮೈಯರ್ಸ್ ತಿಳಿಸಿದ್ದಾರೆ.

ಇನ್ನು ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಮೇರಿಕಾದಲ್ಲಿ ಇತ್ತೀಚೆಗೆ ಶೂಟೌಟ್ ಹೆಚ್ಚಳವಾಗುತ್ತಿದ್ದು, ಒಂದು ವರ್ಷದಲ್ಲಿ ಶೂಟೌಟ್ ನಲ್ಲಿ 40,000 ಮಂದಿ ಸಾವಿಗೀಡುತ್ತಾರೆ ಎಂದು ತಿಳಿದು ಬಂದಿದೆ.

No Comments

Leave A Comment