Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಅಕ್ರಮ ಗೋವು ಸಾಗಾಟ : ಆರೋಪಿಗಳು ಪರಾರಿ

ವಿಟ್ಲ: ಕಾರಿನಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತ್ತಿದ್ದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ನಡೆದಿದೆ.

ಎರಡು ಗೋವುಗಳು ಕಾರಿನ ಹಿಂಭಾಗದಲ್ಲಿದ್ದು, ಕಾರಿನ ಹಿಂಭಾಗ ಮತ್ತು ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದೀಗ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment