Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಸುಳ್ಯ: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆಯ ಆರೋಗ್ಯದಲ್ಲಿ ಏರುಪೇರು

ಸುಳ್ಯ; ಜು 28. ದುಷ್ಕರ್ಮಿಗಳಿಂದ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆಯ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಪುತ್ರ ಶೋಕದಲ್ಲಿರುವ ಪ್ರವೀಣ್ ತಂದೆ ಶೇಖರ ಪೂಜಾರಿ ಅವರ ಹೃದಯ ಬಡಿತದಲ್ಲಿ ಏರುಪೇರುಂಟಾಗಿದೆ. ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್‌ ಮೂಲಕ ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

No Comments

Leave A Comment