Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಸೋನಾವಣೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳ್ಳಾರೆಯ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ ಎಂದು ತಿಳಿಸಿದರು.

ಹೆಚ್ಚಿನ ವಿಚಾರಣೆಯ ಬಳಿಕ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್. ಪಿ. ತಿಳಿಸಿದ್ದಾರೆ.

No Comments

Leave A Comment