ಶ್ರಾವಣ ಶನಿವಾರ: ಶ್ರೀಕೃಷ್ಣದೇವರಿಗೆ “ವಿಚಾರ ಶ್ರೀನಿವಾಸ”ಅಲ೦ಕಾರ… ಉಡುಪಿ:ಶ್ರೀಕೃಷ್ಣಮಠದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು “ವಿಚಾರ ಶ್ರೀನಿವಾಸ” ಅಲಂಕಾರ ಮಾಡಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು. Share this:TweetWhatsAppEmailPrintTelegram