ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ನಾಗಬನ,ನೀಲಾವರದ ದೇವಸ್ಥಾನ, ಶ್ರೀಕೃಷ್ಣಮಠದಲ್ಲಿ,ನಾಗರಪಂಚಮಿ ಆಚರಣೆ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ನಾಗಬನ,ನೀಲಾವರದ ದೇವಸ್ಥಾನ ಹಾಗೂ ಶ್ರೀಕೃಷ್ಣಮಠದಲ್ಲಿ,ನಾಗರಪಂಚಮಿ ಪ್ರಯುಕ್ತ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಶ್ರೀವಾದಿರಾಜತೀರ್ಥರು ಪ್ರತಿಷ್ಠೆ ಮಾಡಿದ ತಕ್ಷಕ ಸನ್ನಿಧಾನದಲ್ಲಿ ಹಾಗೂ ಅಶ್ವತ್ಥಮರದ ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.