Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟ ದಿನೋತ್ಸವದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಭಾನುವಾರದ೦ದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಗೋಪಾಲಕೃಷ್ಣ ಉಪಾಧ್ಯಾಯ, ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿಗಳಾದ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

No Comments

Leave A Comment