Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಭೀಕರ ರಸ್ತೆ ಅಪಘಾತ: 6 ಯೋಧರು ಹುತಾತ್ಮ, ಹಲವರಿಗೆ ಗಾಯ

ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

37 ಮಂದಿ ಐಟಿಬಿಪಿ ಯೋಧರು ಮತ್ತು ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಪಹಲ್ಗಾಮ್ ಸಮೀಪ ನದಿ ಪಾತ್ರದಲ್ಲಿ ಬ್ರೇಕ್ ಫೈಲ್ಯೂರ್ ಆಗಿ ಅಪಘಾತ ಭೀಕರ ಅಪಘಾತ ಸಂಭವಿಸಿದ್ದು, ಹುತಾತ್ಮ ಯೋಧರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment