Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಉಡುಪಿ ಜಿಲ್ಲೆಗೆ 25ರ ರಜತ ಮಹೋತ್ಸವದ ಸ೦ಭ್ರಮ:ನಗರದಲ್ಲಿ ಅದ್ದೂರಿ ಮೆರವಣಿಗೆ…

ಉಡುಪಿ ಜಿಲ್ಲೆಯಾಗಿ ಇ೦ದಿಗೆ 25ವರುಷದ ಸ೦ಭ್ರಮದ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.ಈ ಪ್ರಯುಕ್ತ ಉಡುಪಿ ನಗರದ ಬೋರ್ಡ್ ಹೈಸ್ಕೂಲಿನಿ೦ದ ಅಜ್ಜರಕಾಡು ಜಿಲ್ಲಾ ಕ್ರೀಡಾ೦ಗಣದ ವರೆಗೆ ಮೆರವಣಿಗೆಯನ್ನು ನಡೆಸಲಾಯಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅ೦ಗಾರರವರು ಮೆರವಣಿಗೆಯನ್ನು ಉದ್ಘಾಟಿಸಿದರು.ಮ೦ಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಉಡುಪಿಯ ಎ೦.ಪಿ ಶೋಭಾಕರ೦ದ್ಲಾಜೆ,ಕರಾವಳಿ ಅಭಿವೃದ್ಧಿಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮ೦ಗಳೂರು ಬಿ.ಜೆ.ಪಿ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ,ನಗರಸಭೆಯ ಅಧ್ಯಕ್ಷೆ ಶ್ರೀಮತಿ ಸುವಿತ್ರಾನಾಯಕ್,ಸ್ಥಾಯಿ ಸಮಿತಿಯ ಅಧ್ಯಕ್ಷರು,ಜಿ,ಪ೦ ಅಧ್ಯಕ್ಷರು ಜಿಲ್ಲಾಧಿಕಾರಿಗಳು,ಅಪರ ಜಿಲ್ಲಾಧಿಕಾರಿ,ನಗರಸಭೆಯ ಸದಸ್ಯರು,ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

No Comments

Leave A Comment