Log In
BREAKING NEWS >
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌...

ಸುಪ್ರಿಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನಾಳೆ ಲಲಿತ್‌ ಅಧಿಕಾರ ಸ್ವೀಕಾರ

ನವದೆಹಲಿ:ಆ 26. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಇಂದು ನಿವೃತ್ತಿ ಹೊಂದುತ್ತಿದ್ದು, ಶನಿವಾರ ಯು. ಯು. ಲಲಿತ್‌ ಅವರು 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸುಪ್ರೀಂ ಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಔಪಚಾರಿಕ ಪೀಠದ ಕಲಾಪಗಳನ್ನು ನೇರಪ್ರಸಾರ ಮಾಡಿಸಿದ ಕೀರ್ತಿ ಎನ್‌.ವಿ. ರಮಣ ಅವರಿಗೆ ಸಲ್ಲುತ್ತದೆ.

ಇನ್ನು ಮಹಿಳಾ ನ್ಯಾಯಮೂರ್ತಿಗಳ ನೇಮಕ, ಹುದ್ದೆಗಳ ಭರ್ತಿಯಲ್ಲಿ ಸಾಮಾಜಿಕ ಸಮತೋಲನ ಸೇರಿದಂತೆ ಹಲವು ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದರು.

No Comments

Leave A Comment