Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಯುವತಿಯ ರಕ್ಷಣೆ; ಸೂಚನೆ.

ಉಡುಪಿ,ಸೆ.5; ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಯುವತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ರಕ್ಷಿಸಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲುಪಡಿಸಿರುವ ಘಟನೆ ಸೋಮವಾರ ನಡೆದಿದೆ. ರಕ್ಷಣಾ ಕಾರ್ಯಚರಣೆಯಲ್ಲಿ ನಗರ ಪೋಲಿಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ, ಹಾಗೂ ಜಯಪ್ರಕಾಶ ಕಿಣಿ ಸಹಕರಿಸಿದ್ದಾರೆ.

ಯುವತಿಯು ಆಶ್ರಮದಲ್ಲಿ ದಾಖಲು ಪ್ರಕ್ರಿಯೆ ನಡೆಸುವಾಗ ಹೆಸರು ನಾಗಮ್ಮ (34 ವ) ಮಾಗಡಿ ತಿರುಮಲೆ, ಕುರುಬರ ಬೀದಿಯ ನಿವಾಸಿ ಎಂದು ಹೇಳಿಕೊಂಡಿದ್ದಾಳೆ. ಸಂಬಂಧಿಕರು ಮಣಿಪಾಲದ ಹೊಸಬೆಳಕು ಆಶ್ರಮವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

No Comments

Leave A Comment