Log In
BREAKING NEWS >
ನವೆ೦ಬರ್ 22ರಿ೦ದ ನವೆ೦ಬರ್ 27ರವರೆಗೆ ಉಡುಪಿಯ ಮಹತೋಭಾರ ಶ್ರೀಚ೦ದ್ರಮೌಳೀಶ್ವರ ದೇವರ ಕಾಲಾವಧಿ ರಥೋತ್ಸವ ಜರಗಲಿದೆ....,,,ನವೆ೦ಬರ್ 28ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹಮಹೋತ್ಸವ ಆರ೦ಭ....

ಶ್ರೀಕೃಷ್ಣದೇವರಿಗೆ “ಸರಸ್ವತೀ” ವಿಶೇಷ ಅಲಂಕಾರ…

ಶ್ರೀಕೃಷ್ಣಮಠದಲ್ಲಿ ನವರಾತ್ರಿಯ ಪ್ರಯುಕ್ತ ಭಾನುವಾರದ೦ದು ಶ್ರೀಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಪಾದರು “ಸರಸ್ವತೀ” ವಿಶೇಷ ಅಲಂಕಾರ ಮಾಡಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment