Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಉಡುಪಿ: ಮಣಿಪಾಲ ಕಾಲೇಜಿನ ವಿದ್ಯಾರ್ಥಿ ನಾಪತ್ತೆ

ಉಡುಪಿ, ಅ 23: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮಣಿಪಾಲದ ಎಂಜೆಸಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಸಚಿನ್ (18) ಅಕ್ಟೋಬರ್ 20 ರಿಂದ ನಾಪತ್ತೆಯಾಗಿದ್ದಾರೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment