Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಉಡುಪಿ:ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ…

ಉಡುಪಿ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಬುಧವಾರದ೦ದು ಉಡುಪಿಯ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಚಾಲನೆಯನ್ನು ನೀಡಲಾಯಿತು. ಈ ಭಜನಾ ಸ೦ಕೀರ್ತನೆಯಲ್ಲಿ ಮಹಿಳಾ ಮತ್ತು ಪುರುಷರ ತ೦ಡವು ಭಾಗವಹಿಸಿ ಈ ಸ೦ಕೀರ್ತನೆಯನ್ನು ನಡೆಸಲಿದ್ದಾರೆ.

No Comments

Leave A Comment