Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ರಿಷಬ್ ಶೆಟ್ಟಿ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟ ಹಾಗೂ ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಬೇಟಿ ನೀಡಿ ದೇವಿಯ ದರ್ಶನ ಪಡೆದರು.

ರಿಷಬ್ ಶೆಟ್ಟಿಯವರು ಪುತ್ರ ರನ್ವಿತ್ ಹಾಗೂ ಪತ್ನಿ ಪ್ರಗತಿ ಜೊತೆ ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಇದ್ದಕ್ಕೂ ಮುನ್ನ ನಟನನ್ನು ಆತ್ಮಿಯವಾಗಿ ಸ್ವಾಗತಿಸಿದ್ದರು. ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಿಯ ದೊಡ್ಡ ಭಕ್ತರೂ ಹೌದು .

No Comments

Leave A Comment