Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ: ನಗರ ಸಭೆ ಸದಸ್ಯೆ ಸೆಲೀನ್ ಕರ್ಕಡಾ ನಿಧನ

ಉಡುಪಿ, ಅ 30: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಉಡುಪಿ ನಗರ ಸಭೆಯ ಮೂಡುಪೆರ೦ಪಳ್ಳಿಯ ಸದಸ್ಯೆ ಶ್ರೀಮತಿ ಸೆಲೀನ್ ಕರ್ಕಡಾ ಅವರು ಅಕ್ಟೋಬರ್ 29 ರಂದು ನಿಧನರಾಗಿದ್ದಾರೆ.

ಪ್ರಸ್ತುತ ಮೂಡು ಪೆರಂಪಳ್ಳಿ ವಾರ್ಡ್‌ನ ಚುನಾಯಿತ ಪ್ರತಿನಿಧಿಯಾಗಿದ್ದ ಸೆಲೀನ್, 2013-14ರ ಅವಧಿಯಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಇನ್ನು ಸೆಲೀನ್ ಕರ್ಕಡಾ ಅವರು ಕಾಂಗ್ರೆಸ್ ಪಕ್ಷ ಮತ್ತು ಅದರ ಮಹಿಳಾ ವಿಭಾಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

No Comments

Leave A Comment