Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಉಡುಪಿ ಶ್ರೀಕೃಷ್ಣಮಠಕ್ಕೆ ಕೇ೦ದ್ರ ಸರಕಾರ ವಿದೇಶಾಂಗ, ಮೀನುಗಾರಿಕೆ, ಪಶುಸಂಗೋಪನಾ ರಾಜ್ಯ ಮಂತ್ರಿ ಎಲ್.ಮುರುಗನ್ ಭೇಟಿ

ಉಡುಪಿ:ಶ್ರೀಕೃಷ್ಣಮಠಕ್ಕೆ ಭಾರತ ಸರಕಾರದ ವಿದೇಶಾಂಗ, ಮೀನುಗಾರಿಕೆ, ಪಶುಸಂಗೋಪನಾ ರಾಜ್ಯ ಮಂತ್ರಿಗಳಾದ ಎಲ್.ಮುರುಗನ್ ರವರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

No Comments

Leave A Comment