Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು, ನ 02: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಸಿಕೊಂಡಿದ್ದಾರೆ

ರವಿಕುಮಾರ್ ಅವರು 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು, ಈ ಹಿಂದೆ ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.

No Comments

Leave A Comment