Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಪುತ್ತೂರು: ವಸತಿ ಶಾಲೆಯಿಂದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಪುತ್ತೂರು, ನ 10 : ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.

ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ.

ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

No Comments

Leave A Comment