Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಬೆಂಕಿ

ಮಂಗಳೂರು, ನ 26 . ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ಅಪರಾಹ್ನ ಸಂಭವಿಸಿದೆ.

ವಾಹನದ ಹವಾನಿಯಂತ್ರಿತ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕಾರು ನಿಲ್ಲಿಸಿ ಹೋಟೆಲಿಗೆ ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಸ್ಥಳದಲ್ಲಿದ್ದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

No Comments

Leave A Comment