Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಟ್ಯಾಂಕರ್ ಡಿಕ್ಕಿ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವು

ಚಿತ್ರದುರ್ಗ: ಟ್ಯಾಂಕರ್​​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್​ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕೈನಡು ಗ್ರಾಮದ ನಿವಾಸಿಗಳಾದ ಉಜ್ಜೀರಪ್ಪ(38), ರವಿಕುಮಾರ್(29), ಗಿರೀಶ್(23) ಎಂದು ಗುರುತಿಸಲಾಗಿದೆ. ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment