Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ:ನೂತನ ವಾಣಿಜ್ಯ ಸಂಕೀರ್ಣ,ಅತಿಥಿಗೃಹ ಕಟ್ಟಡಕ್ಕೆ ಶಿಲಾನ್ಯಾಸ…

ಕಾಪು: ಶ್ರೀ ಹರಿಗುರು ಹಾಗೂ ಜಗನ್ಮಾತೆಯ ಅನುಗ್ರಹ ಪೂರ್ವಕ ಶ್ರೀ ಹಳೇ ಮಾರಿಯಮ್ಮ ದೇವಳದ ಪ್ರಾಂಗಣದ ಮುಂಭಾಗದಲ್ಲಿ ನಿರ್ಮಾಣಗೊಳ್ಳುಲಿರುವ ನೂತನ ವಾಣಿಜ್ಯ ಸಂಕೀರ್ಣ ಹಾಗೂ ಅತಿಥಿಗೃಹ ಕಟ್ಟಡ ನಿರ್ಮಾಣ ಪೂರ್ವಭಾವಿಯಾಗಿ ಇತ್ತೀಚಿಗೆ ” ಭೂಮಿಪೂಜೆ ”  ಕಾರ್ಯಕ್ರಮ ಜರಗಿತು.

ಆಡಳಿತ ಮ೦ಡಳಿಯ ಸದಸ್ಯರು ಹಾಗೂ ಸಮಾಜ ಬಾ೦ಧವರು ಉಪಸ್ಥಿತರಿದ್ದರು.

No Comments

Leave A Comment