Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ

ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು 18 ವರ್ಷದ ಸದಾಶಿವ ಬೆಳಗಲಿ, 20 ವರ್ಷದ ಗೋವಿಂದ ಹಾಗೂ 22 ವರ್ಷದ ಹನುಮಂತ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಸಾವನ್ನಪ್ಪಿದ್ದಾರೆ.

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

No Comments

Leave A Comment