Log In
BREAKING NEWS >
ಜನವರಿ 29ರಿ೦ದ 31ರವರೆಗೆ ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದ ಪ್ರತಿಪ್ರತಿಷ್ಠಾ ದಶಮನೋತ್ಸವ ಕಾರ್ಯಕ್ರಮದ ಸ೦ಭ್ರಮವು ಜರಗಲಿದೆ-30ರ ಸೋಮವಾರದ೦ದು ಶ್ರೀದಾಮೋದರ ದೇವರಿಗೆ ಚಿನ್ನದ ಕವಚ ಸಮರ್ಪಣಾ ಕಾರ್ಯಕ್ರಮವು ಜರಗಲಿದೆ....

ಉಡುಪಿಯಲ್ಲಿ “ಕಾಶ್ಮೀರ ವಿಜಯ”ಕನ್ನಡ ಯಕ್ಷಗಾನ ಕೃತಿ ಬಿಡುಗಡೆ…

ಉಡುಪಿ:ಉಡುಪಿಯ ಅ೦ಬಾಗಿಲಿನ ಅಮೃತ ಗಾರ್ಡನ್ ನಲ್ಲಿ ಶನಿವಾರ ಮಕರಸ೦ಕ್ರಾ೦ತಿಯ ದಿನದ೦ದು ಉಡುಪಿಯ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು “ಕಾಶ್ಮೀರ ವಿಜಯ”ಕನ್ನಡ ಯಕ್ಷಗಾನ ಕೃತಿ ಬಿಡುಗಡೆ ಮಾಡಿ ಶುಭಹಾರೈಸಿದರು.

ಸಮಾರ೦ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಉದ್ಯಮಿಗಳಾದ ಸುರೇಶ್ ಶೆಟ್ಟಿ ಗುರ್ಮೆ,ಪಿ ಪುರುಷೋತ್ತಮ ಶೆಟ್ಟಿ,ಮ೦ಗಳೂರು ಬಿಜೆಪಿ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಆರ್ ಎಸ್ ಎಸ್ ನ ಮುಖ೦ಡರಾದ ಟಿ.ಶ೦ಭುಶೆಟ್ಟಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕಲ್ಕೂರ್, ಎ೦.ಎಲ್ ಸಾಮಗಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೂರು ಮ೦ದಿ ಗಣ್ಯರನ್ನು ಸನ್ಮಾನಿಸಲಾಯಿತು.

ಮನೋಹರ್ ಪ್ರಸಾದ್ ರವರು ಕಾರ್ಯಕ್ರಮವನ್ನು ನಿರೂಪಿಸಿ,ವ೦ದಿಸಿದರು.ನ೦ತರ ಕಾಶ್ಮೀರ ವಿಜಯ ತಾಳಮದ್ದಳೆ ಕಾರ್ಯಕ್ರಮವು ಜರಗಿತು.

No Comments

Leave A Comment