Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಉಪನ್ಯಾಸಕಿ ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಕಾರವಾರ:  ಕಾರವಾರದಲ್ಲಿ ಹೃದಯಾಘಾತದಿಂದ ಉಪನ್ಯಾಸಕಿ ಮೃತಪಟ್ಟ ಘಟನೆ ನಡೆದಿದೆ.

ಮೃತ ಉಪನ್ಯಾಸಕಿ ಅನುಷಾ ಶೆಟ್ಟಿ ಎಂದು ಗುರುತಿಸಲಾಗಿದೆ.ಅನುಷಾ ಅವರು ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅನುಷಾ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ.

No Comments

Leave A Comment