Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಮಧ್ವನಮಿ: ಉಡುಪಿಯ ಶ್ರೀಕೃಷ್ಣಮಠದಲ್ಲಿ ಚಿನ್ನದ ರಥೋತ್ಸವ…

ಸೋಮವಾರದ೦ದು ಮಧ್ವನಮಿಯ ಅ೦ಗವಾಗಿ ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಮಧ್ವಾಚಾರ್ಯರ ಭಾವಚಿತ್ರವನ್ನು ಚಿನ್ನದ ರಥದಲ್ಲಿರಿಸಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಥೋತ್ಸವವನ್ನು ನಡೆಸಲಾಯಿತು.ನೂರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment